ಗೋಪಿ
Update: 2023-10-22 12:57 GMT
ಉಡುಪಿ, ಅ.22: ಚಿಟ್ಪಾಡಿ ಕಸ್ತೂರ್ಬಾ ನಗರದ ನಿವಾಸಿ ಗೋಪಿ (78) ಅಲ್ಪಕಾಲದ ಅಸೌಖ್ಯದಿಂದ ಅ.21ರಂದು ಸ್ವಗೃಹದಲ್ಲಿ ನಿಧನರಾದರು.
ಉಡುಪಿಯ ಪ್ರಧಾನ ಅಂಚೆ ಕಚೇರಿಯಲ್ಲಿ ಕಳೆದ 20ವರ್ಷಗಳಿಂದ ತಾತ್ಕಾಲಿಕ ನೆಲೆಯಲ್ಲಿ ಡಿ ದರ್ಜೆಯ ನೌಕರರಾಗಿ ಸೇವೆ ಸಲ್ಲಿಸಿದ್ದ ಇವರು, ದಲಿತ ಸಮುದಾಯದ ಅನೇಕ ಸಂಘ ಸಂಸ್ಥೆಯಲ್ಲಿ ದುಡಿದಿದ್ದರು. ಮೃತರು ಟಿ.ಎ.ಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ನೌಕರ ಮೋಹನ್‌ದಾಸ್ ಸೇರಿ ಮೂವರು ಪುತ್ರರನ್ನು ಅಗಲಿದ್ದಾರೆ.