ಜಯಕರ ಗುಂಡಿಬೈಲು

Update: 2023-10-28 13:22 GMT

ಉಡುಪಿ: ಗುಂಡಿಬೈಲು ನಿವಾಸಿ ಜಯಕರ ಜಿ.ಗುಂಡಿಬೈಲು (49) ಅನಾರೋಗ್ಯದಿಂದ ಅ.27ರಂದು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಬ್ರಹ್ಮಾವರದ ಬಿಎಸ್‌ಎನ್‌ಎಲ್‌ನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸಿಕೊಂಡಿದ್ದರು. ಮೃತರು ಪತ್ನಿ, ಓರ್ವ ಪುತ್ರಿ, ಓರ್ವ ಪುತ್ರ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ವಿಮಲ ಭಟ್
ಕಮಲಾಕ್ಷ
ಹಮೀದ್ ಹಾಜಿ