ಸುಮಿತ್ರಾ ಸಾಲ್ಯಾನ್

Update: 2023-11-18 14:28 GMT

ಗುರುಪುರ : ಗುರುಪುರದ ಕುಕ್ಕುದಕಟ್ಟೆಯ ಶ್ರೀ ವೈದ್ಯನಾಥ ದೈವಸ್ಥಾನದ ಭಂಡಾರಮನೆಯ ದಿ.ಯಾದವ ಸಾಲ್ಯಾನ್‌ರ ಪತ್ನಿ ಸುಮಿತ್ರಾ ವೈ. ಸಾಲಿಯಾನ್ (78) ಶನಿವಾರ ಮಧ್ಯಾಹ್ನ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.

ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ವಿಮಲ ಭಟ್
ಕಮಲಾಕ್ಷ
ಹಮೀದ್ ಹಾಜಿ