ಹಾಝರಮ್ಮ
Update: 2023-12-06 14:41 GMT
ದೇರಳಕಟ್ಟೆ: ಅಸೈಗೋಳಿ ಸಮೀಪದ ಸಾಮಣಿಗೆ ನಿವಾಸಿ ಹಾಝರಮ್ಮ(65) ಅಲ್ಪ ಕಾಲದ ಅನಾರೋಗ್ಯದಿಂದಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು.
ಅವರು ಪತಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಟಿ.ಎಸ್.ಅಬ್ದುಲ್ಲ ಸಹಿತ ಆರು ಗಂಡು, ಒಂದು ಹೆಣ್ಣು ಮಕ್ಕಳು ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಹಾಝರಮ್ಮ ನಿಧನಕ್ಕೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಾಮಾಜಿಕ, ಧಾರ್ಮಿಕ ಮುಖಂಡರು ಸಂತಾಪ ಸೂಚಿಸಿದ್ದಾರೆ.