ಯಮುನ

Update: 2023-12-20 14:10 GMT

ಕೊಣಾಜೆ: ಉಳ್ಳಾಲ ತಾಲೂಕಿನ ಕೊಣಾಜೆ ಗ್ರಾಮದ ದಿ. ಕೊರಗ ಪೂಜಾರಿಯವರ ಪತ್ನಿ ಯಮುನ(80)ರವರು ಬುಧವಾರ ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.

ಮೃತರು ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ (ರಿ ) ಗ್ರಾಮ ಚಾವಡಿ ಕೊಣಾಜೆ ಇದರ ಅಧ್ಯಕ್ಷರಾದ ಶ್ರೀ ರವೀಂದ್ರ ಬಂಗೇರ ಸೇರಿದಂತೆ ಎರಡು ಗಂಡು ಮಕ್ಕಳು ಮತ್ತು ಎರಡು ಹೆಣ್ಣು ಮಕ್ಕಳು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ವಿಮಲ ಭಟ್
ಕಮಲಾಕ್ಷ
ಹಮೀದ್ ಹಾಜಿ