ರಮನಾಥ ಹೆಗ್ಡೆ

Update: 2024-01-16 17:19 GMT

ಮಂಗಳೂರು: ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಪಿ. ರಮನಾಥ್ ಹೆಗ್ಡೆ (72) ಮಂಗಳವಾರ ಸ್ವಗೃಹದಲ್ಲಿ ನಿಧನರಾದರು.

ಕಳೆದ 31 ವರ್ಷಗಳಿಂದ ಈ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಕಾರ್ಯನಿರ್ವಹಿಸಿದ್ದರು.

ಜ.17ರ ಬೆಳಗ್ಗೆ 8ರಿಂದ ಪೂ.11ರವರೆಗೆ ದೇವಸ್ಥಾನದ ಹಿಂಬದಿಯಲ್ಲಿರುವ ಮನೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಪೂ.11:30ಕ್ಕೆ ನಂದಿಗುಡ್ಡೆ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ವಿಮಲ ಭಟ್
ಕಮಲಾಕ್ಷ
ಹಮೀದ್ ಹಾಜಿ