ರಮ್ಲತ್

Update: 2024-02-12 16:38 GMT

ಮಂಗಳೂರು: ಸೋಮೇಶ್ವರ ಉಚ್ಚಿಲ ಅಬೂಬಕರ್‌ರ್ ಬಾರ್ದಿಲ ಇವರ ಪತ್ನಿ ರಮ್ಲತ್ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು.

ಇತ್ತೀಚೆಗೆ ಉಮ್ರಕ್ಕೆ ಹೋಗಿ ಬಂದಿದ್ದ ರಮ್ಲತ್ ಅವರು ಅಸೌಖ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರು 5 ಪುತ್ರರು , ಓರ್ವ ಪುತ್ರಿಯನ್ನು, ಅಪಾರ ಬಂಧುಗಳನ್ನು ಅಗಲಿದ್ದಾರೆ .

ಅಂತ್ಯಕ್ರಿಯೆ ಮಂಗಳವಾರ ಬೆಳಗ್ಗೆ 10 ಗಂಟೆಗೆ ಉಚ್ಚಿಲ ಮಸೀದಿಯ ದಫನ ಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ವಿಮಲ ಭಟ್
ಕಮಲಾಕ್ಷ
ಹಮೀದ್ ಹಾಜಿ