ರಫೀಕ್

Update: 2024-03-03 15:34 GMT

ಪುತ್ತೂರು : ಕೆಲ ದಿನಗಳ ಹಿಂದೆ ವಾಹನ ಅಪಘಾತದಿಂದ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ನಗರದ ಕೂರ್ನಡ್ಕ ಮರೀಲ್ ನಿವಾಸಿ ದಿ.ಇಬ್ರಾಹಿಂ ಎಂಬವರ ಪುತ್ರ ರಫೀಕ್(40) ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ನಿಧಾನರಾದರು.

ಪುತ್ತೂರಿನ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣದ ಮುಂಭಾಗದಲ್ಲಿ ಮೊಬೈಲ್ ಅಂಗಡಿ ಯನ್ನು ಹೊದ್ದಿದ್ದ ಅವರು ರಿಕ್ಷಾ ಚಾಲಕ ರಾಗಿ ದುಡಿಯುತಿದ್ದರು ಹಲವು ದಿನಗಳ ಹಿಂದೆ ಕೂರ್ನಡ್ಕ ಸಮೀಪ ಅಟೋರಿಕ್ಷಾ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ.ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಮೃತರು ತಾಯಿ, ಪತ್ನಿ ಮೂವರು ಪುತ್ರರು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಧಪನ ಕಾರ್ಯ ಭಾನುವಾರ ಅಪರಾಹ್ನ ಕೂರ್ನಡ್ಕ ಫೀರ್ ಮೊಹಲ್ಲಾ ಜುಮ್ಮಾ ಮಸೀದಿಯ ದಫನ ಭೂಮಿಯಲ್ಲಿ ನಡೆಯಿತು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ವಿಮಲ ಭಟ್
ಕಮಲಾಕ್ಷ
ಹಮೀದ್ ಹಾಜಿ