ಜಗದೀಶ್

Update: 2024-03-03 17:56 GMT

ಮಂಗಳೂರು: ಬೋಳೂರು ಜಗದೀಶ್ (56) (ಜಗ್ಗ ಯಾನೆ ತಲವಾರು ಜಗ್ಗ) ಅಲ್ಪ ಕಾಲದ ಅಸೌಖ್ಯದಿಂದ ನಗರದ ಆಸ್ಪತ್ರೆಯೊಂದರಲ್ಲಿ ರವಿವಾರ ನಿಧನರಾದರು.

ಮೃತರಿಗೆ ಪತ್ನಿ ಹಾಗೂ ಓರ್ವ ಪುತ್ರಿ ಇದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ವಿಮಲ ಭಟ್
ಕಮಲಾಕ್ಷ
ಹಮೀದ್ ಹಾಜಿ