ಅಬ್ದುಲ್ ಸಲಾಂ
Update: 2024-03-08 14:19 GMT
ಮಂಗಳೂರು: ಬಂಟ್ವಾಳ ತಾಲೂಕಿನ ನಾವೂರು ಅಗ್ರಹಾರದ ನಿವಾಸಿ ಅಬ್ದುಲ್ ಸಲಾಂ (58) ಶುಕ್ರವಾರ ಅಪರಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ, ಒಬ್ಬರು ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದ ಅಬ್ದುಲ್ ಸಲಾಂ ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದರು. ನಾವೂರು ಗ್ರಾಪಂ ಮಾಜಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು.