ಮುಬೀನ್ ಕಲ್ಲಡ್ಕ

Update: 2024-03-10 16:51 GMT

ಬಂಟ್ವಾಳ : ಕಲ್ಲಡ್ಕದ ಬಾಳಿಯೂರು ವಸತಿ ಸಂಕೀರ್ಣದ ನಿವಾಸಿ ಮುಬೀನ್ (37) ರವಿವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಕಿಡ್ನಿ ವೈಫಲ್ಯದಿಂದ ಕಳೆದ ಎರಡು ವರ್ಷಗಳಿಂದ ಬಳಲುತ್ತಿದ್ದ ಅವರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ವಿಮಲ ಭಟ್
ಕಮಲಾಕ್ಷ
ಹಮೀದ್ ಹಾಜಿ