ಮಾಧವ ಭಟ್

Update: 2024-03-13 14:05 GMT

ಉಡುಪಿ: ಇಲ್ಲಿನ ಸಂತೆಕಟ್ಟೆಯ ವಾಚ್‌ರಿಪೇರಿ ಅಂಗಡಿಯ ಮಾಲಕ, ದೊಡ್ಡನಗುಡ್ಡೆ ನಿವಾಸಿ ಮಾಧವ ಭಟ್ (72) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ನಿಧನ ಹೊಂದಿದರು.

ಕರಂಬಳ್ಳಿ ಬ್ರಾಹ್ಮಣ ಸಂಘದ ಸಕ್ರಿಯ ಕಾರ್ಯಕರ್ತರಾಗಿದ್ದ ಇವರು ಪತ್ನಿ, ಪುತ್ರ, ಪುತ್ರಿಯನ್ನು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ವಿಮಲ ಭಟ್
ಕಮಲಾಕ್ಷ
ಹಮೀದ್ ಹಾಜಿ