ಗಂಗಾಧರ ಶೆಟ್ಟಿ

Update: 2024-03-15 17:29 GMT

ಉಡುಪಿ : ಆನಗಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಆನಗಳ್ಳಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಉಡುಪಿ ಜಿಲ್ಲಾ ಕೆಡಿಪಿ ಸದಸ್ಯರಾದ ಗಂಗಾಧರ ಶೆಟ್ಟಿಯವರು ಶುಕ್ರವಾರ ರಾತ್ರಿ ನಿಧನರಾದರು.

ಶನಿವಾರ ಬೆಳಿಗ್ಗೆ ಅವರ ಹೇರಿಕುದ್ರು ಸ್ವಗೃಹದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ವಿಮಲ ಭಟ್
ಕಮಲಾಕ್ಷ
ಹಮೀದ್ ಹಾಜಿ