ಅಬ್ಬಂಕುಂಞಿ ಕೊಲ್ಲರಕೋಡಿ
Update: 2024-06-13 14:40 GMT
ಕೊಣಾಜೆ: ಮಂಜನಾಡಿ ಕೇಂದ್ರ ಜುಮಾ ಮಸೀದಿಯ ಮಾಜಿ ಖಜಾಂಚಿ ಅಬ್ಬಂಕುಂಞಿ ಕೊಲ್ಲರಕೋಡಿ(78) ಅವರು ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಬೆಳಗ್ಗೆ ನಿಧನರಾದರು.
ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ನವಾಝ್ ನರಿಂಗಾನ ಸೇರಿದಂತೆ ಮೂರು ಗಂಡು ಹಾಗೂ ನಾಲ್ವರು ಪುತ್ರಿಯರು ಇದ್ದಾರೆ. ಅವರು ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು.