ಅಜ್ಮಲ್ ಭಾಜಿ

Update: 2024-06-14 17:13 GMT

ಮಂಗಳೂರು: ನಗರದ ಮುಳಿಹಿತ್ಲು ನಿವಾಸಿ ಅಜ್ಮಲ್ ಭಾಜಿ (57) ಅವರು ಹೃದಯಾಘಾತದಿಂದ ನಿಧನರಾದರು.

ಮೃತರು ಪತ್ನಿ, ಇಬ್ಬರು ಪುತ್ರಿಯರ ಸಹಿತ ಅಪಾತ ಬಂಧು-ಬಳಗವನ್ನು ಅಗಲಿದ್ದಾರೆ. ಶುಕ್ರವಾರ ಸಂಜೆ ವೇಳೆಗೆ ಬೋಳಾರದ ಮಸೀದಿಯಲ್ಲಿ ದಫನ ಕಾರ್ಯ ನೆರವೇರಿಸಲಾಯಿತು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಹಮೀದ್ ಹಾಜಿ
ಭೋಜ ಪೂಜಾರಿ
ಡಾ. ಆಶಾ ಭಟ್