ಸೋಮಪ್ಪ ಕುಳಾಯಿ

Update: 2024-07-09 05:38 GMT

ಸುರತ್ಕಲ್, ಜು.9: ಕುಳಾಯಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸ್ಥಾಪಕ ಸದಸ್ಯರಲ್ಲಿ ಓರ್ವರಾದ ಸೋಮಪ್ಪ ಕುಳಾಯಿ ಮಂಗಳವಾರ ಅವರ ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 12 ಗಂಟೆಯ ಬಳಿಕ ನೆರವೇರಲಿದೆ ಎಂದು ಕುಟುಂಬವರ್ಗದವರು ತಿಳಿಸಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು, ಏಳು ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News

ಹಸೈನಾರ್