ಕಲಂದರ್ ಗೂನಡ್ಕ
Update: 2024-07-28 14:22 GMT
ಸಂಪಾಜೆ: ಗ್ರಾಮದ ಗೂನಡ್ಕ ನಿವಾಸಿ ಮಹಮ್ಮದ್ ಎಂಬವರ ಪುತ್ರ ಕಲಂದರ್ (39) ಅವರು ಅಸೌಖ್ಯದಿಂದಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ರವಿವಾರ ನಿಧನರಾದರು.
ಗೂನಡ್ಕದಲ್ಲಿ ಕ್ಯಾಂಟೀನ್ ನಡೆಸುತ್ತಿದ್ದ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ, ಇಬ್ಬರು ಸಹೋದರರು ಇಬ್ಬರು ಸಹೋದರಿ ಇದ್ದಾರೆ.