ಸುಧೀರ್ ಭಟ್
Update: 2024-07-31 13:30 GMT
ಉಬರಡ್ಕ: ಮಿತ್ತೂರು ಗ್ರಾಮದ ತಿಮ್ಮಪ್ಪಯ್ಯ ಅವರ ಪುತ್ರ ಸುಳ್ಯದಲ್ಲಿ ವಕೀಲರಾಗಿದ್ದ ಸುಧೀರ್ ಭಟ್ (48) ರವರು ಅಸೌಖ್ಯದಿಂದ ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರಿಗೆ ತಂದೆ, ತಾಯಿ, ಪತ್ನಿ, ಇಬ್ಬರು ಮಕ್ಕಳು ಇದ್ದಾರೆ.