ಇಬ್ರಾಹಿಂ (ಪುತ್ತಾಕ)

Update: 2024-08-11 12:39 GMT

ಬಂಟ್ವಾಳ : ಸಜಿಪ ಮೂಡ ಗ್ರಾಮದ ಕಾರಾಜೆ ನಿವಾಸಿ ಇಬ್ರಾಹಿಂ ಯಾನೆ ಪುತ್ತಾಕ (68) ರವಿವಾರ ಸ್ವಗೃಹದಲ್ಲಿ ನಿಧನರಾದರು.

ಮೂಲತಃ ಮಿತ್ತಬೈಲ್ ಜಮಾತಿನ ಪರ್ಲಿಯಾ ನಿವಾಸಿಯಾಗಿದ್ದ ಇವರು ಪತ್ನಿ, ಐವರು ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಡಾ. ಆಶಾ ಭಟ್