ಇಬ್ರಾಹಿಂ

Update: 2024-09-29 16:52 GMT

ಕೊಣಾಜೆ: ಇರಾ ಗ್ರಾಮದ ದರ್ಖಾಸು ನಿವಾಸಿ ಇಬ್ರಾಹಿಂ(50) ಶನಿವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಇರಾ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ಸದಸ್ಯರಾಗಿ ಸುಧೀರ್ಘ ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು ಮತ್ತು ಧಾರ್ಮಿಕ ಸಂಘಟನೆ ಗಳಲ್ಲೂ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ, ಮೂವರು ಪುತ್ರಿಯರು, ಓರ್ವ ಪುತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಬಾಬು ಕೊರಗ
ಶಾಂತ ರೈ
ರಾಧಾ