ಶೀನ ಸಫಲ್ಯ

Update: 2024-10-16 12:48 GMT

ಕೊಣಾಜೆ: ಪಜೀರು ಗ್ರಾಮದ ಕಂಬಳಪದವು ಪೆರ್ಣ ಗಾಣದಕೊಟ್ಯ ನಿವಾಸಿ ಶೀನ ಸಪಲ್ಯ (96) ಅವರು ಅಲ್ಪ ಕಾಲದ ಅಸೌಖ್ಯದಿಂದ ಬುಧವಾರ ನಿಧನರಾದರು.

ಅವರಿಗೆ ಮೂವರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಣು ಮಕ್ಕಳು,‌ 11 ಮೊಮ್ಮಕ್ಕಳು,‌ 6 ಮರಿಮಕ್ಕಳು ಇದ್ದಾರೆ. ಪ್ರಗತಿಪರ ಕೃಷಿಕರಾಗಿರುವ ಅವರು ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.‌ ಕೃಷಿ ಪ್ರಶಸ್ತಿ ಪುರಸ್ಕೃತರಾಗಿದ್ದ ಅವರನ್ನು ಹಲವು ಸಂಘ ಸಂಸ್ಥೆಗಳು ಗೌರವಿಸಿದ್ದವು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಸುನಂದಮ್ಮ
ಗಣೇಶ್ ರಾವ್