ಪಿ.ಎಂ.ಅಹ್ಮದ್

Update: 2024-10-20 15:05 GMT

ಬಂಟ್ವಾಳ : ಪಾಣೆಮಂಗಳೂರು ಸಮೀಪದ ನೆಹರು ನಗರ ನಿವಾಸಿ ಪಿ.ಎಂ.ಅಹ್ಮದ್ (85) ಅವರು ಅಲ್ಪಕಾಲದ ಅನಾರೋಗ್ಯದಿಂದ ರವಿವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಮೂವರು ಪುತ್ರರು, ನಾಲ್ವರು ಪುತ್ರಿಯರ ಸಹಿತ ಅಪಾರ ಸಂಖ್ಯೆಯ ಬಂಧುಗಳನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಹಸೈನಾರ್