ಅಬೂಬಕ್ಕರ್

Update: 2024-11-01 17:08 GMT

ಬಂಟ್ವಾಳ: ಮಾಣಿ ಸಮೀಪದ ಸೂರಿಕುಮೇರು ನಿವಾಸಿ ಅಬೂಬಕ್ಕರ್ ಯಾನೆ ಉಂಙಾಕ (70 ) ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ಶುಕ್ರವಾರ ನಿಧನರಾದರು.

ಸೂರಿಕುಮೇರು ಬದ್ರಿಯಾ ಜುಮಾ ಮಸೀದಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಇವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಹಸೈನಾರ್