ಅಬ್ದುಲ್ ಕುಂಞಿ

Update: 2025-01-06 17:47 GMT

ಮಂಗಳೂರು: ಟಿಪ್ಪು ಸುಲ್ತಾನ್ ನಗರ ಕುದ್ರೋಳಿ ಮುಸ್ಲಿಂ ಲೀಗ್ ಸದಸ್ಯ ಅಬ್ದುಲ್ ಕುಂಞಿ (68) ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

ವರು ಪತ್ನಿ , 2 ಗಂಡು, 2 ಹೆಣ್ಣು ಮಕ್ಕಳು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ

ಅಬ್ದುಲ್ ಕುಂಞಿ ಅವರ ನಿಧನಕ್ಕೆ ಮುಸ್ಲಿಂ ಲೀಗ್ ಜಿಲ್ಲಾ ಅಧ್ಯಕ್ಷ ಸಿ. ಅಬ್ದುಲ್ ರೆಹ್ಮಾನ್, ಉಪಾಧ್ಯಕ್ಷ ಎಚ್ ಮುಹಮ್ಮದ್ ಇಸ್ಮಾಯೀಲ್ ಹಾಗೂ ಜಿಲ್ಲಾ ಕೋಶಾಧಿಕಾರಿ ರಿಯಾಝ್ ಹರೇಕಳ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ವಿಮಲ ಭಟ್
ಕಮಲಾಕ್ಷ
ಹಮೀದ್ ಹಾಜಿ
ಭೋಜ ಪೂಜಾರಿ