ಉಮಾನಾಥ ನಾಯಕ್

Update: 2025-04-16 19:01 IST
ಉಮಾನಾಥ ನಾಯಕ್
  • whatsapp icon

ಶಿರ್ವ, ಎ.16: ಬಂಟಕಲ್ಲು ಪೊದಮಲೆ ನಿವೃತ್ತ ಶಿಕ್ಷಕ ದಿ.ರಾಮಚಂದ್ರ ನಾಯಕ್‌ರವರ ಪುತ್ರ ಉಮಾನಾಥ ನಾಯಕ್(62) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ಮುಂಬಯಿ ದಹೀಸಾರ್‌ನಲ್ಲಿ ನಿಧನರಾದರು.

ಸ್ವಂತ ಉದ್ಯಮ ನಡೆಸುತ್ತಿದ್ದ ಇವರು ಜನಾನುರಾಗಿಯಾಗಿದ್ದರು. ತಾಯಿ, ಪತ್ನಿ, ಮಗಳು, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಅಫ್ಝಲ್ ಅಲಿ

ಅಫ್ಝಲ್ ಅಲಿ

ಚಂದ್ರಶೇಖರ್