ಪಿ. ಕೆ ಮೂಸ ನಿಧನ
Update: 2023-07-30 17:29 GMT
ಬಂಟ್ವಾಳ : ನೇರಳಕಟ್ಟೆ ಸಮೀಪದ ಭಗವಂತಕೋಡಿ ನಿವಾಸಿ ಪಿ. ಕೆ ಮೂಸ (95) ಅಲ್ಪಕಾಲದ ಅನಾರೋಗ್ಯದಿಂದ ರವಿವಾರ ಸ್ವಗೃಹದಲ್ಲಿ ನಿಧನರಾದರು.
ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.