ಪ್ರಭಾಕರ ರಾವ್

Update: 2024-09-02 14:06 GMT

ಪಡುಬಿದ್ರಿ, ಸೆ.2: ನಿಟ್ಟೆ, ಸಚ್ಚೇರಿಪೇಟೆ, ಬೆಳ್ಮಣ್, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಿರಿಯ ಆರೋಗ್ಯ ಪರಿವೀಕ್ಷಣಾಧಿ ಕಾರಿಯಾಗಿ ವಯೋನಿವೃತ್ತಿ ಹೊಂದಿದ್ದ ಪ್ರಭಾಕರ ರಾವ್ ಪಲಿಮಾರು(81) ಇಂದು ಅಲ್ಪಕಾಲದ ಅನಾರೋಗ್ಯದಿಂದ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News