ಸರ್ವಜ್ಞ ಬನ್ನಂಜೆ ನಿಧನ

Update: 2023-07-29 13:26 GMT

ಉಡುಪಿ, ಜು.29: ಉಡುಪಿಯ ಹಿರಿಯ ಪತ್ರಕರ್ತರಾಗಿದ್ದ ದಿ. ಬನ್ನಂಜೆ ರಾಮಾಚಾರ್ಯರ ಪುತ್ರ ಸರ್ವಜ್ಞ ಬಿ.(69) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ನಿಧನ ಹೊಂದಿದರು.

ಕರ್ನಾಟಕ ಬ್ಯಾಂಕ್‌ನ ಮಂಗಳೂರು, ಉಡುಪಿ, ಮೈಸೂರು ಮೊದಲಾದ ಶಾಖೆಗಳಲ್ಲಿ ಸೇವೆ ಸಲ್ಲಿಸಿ, ಸಾಸ್ತಾನ ಶಾಖೆಯಲ್ಲಿ ಮ್ಯಾನೇಜರ್ ಆಗಿ ನಿವೃತ್ತರಾಗಿದ್ದರು. ಅಂಬಲಪಾಡಿ-ಕಿದಿಯೂರು ಆಂಗ್ಲ ಮಾಧ್ಯಮ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಹರಿಶ್ಚಂದ್ರ
ವಿಮಲ ಭಟ್
ಕಮಲಾಕ್ಷ