ಶ್ಯಾಮರಾಯ ಸುವರ್ಣ ನಿಧನ
Update: 2023-08-05 16:39 GMT
ಮಂಗಳೂರು: ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾಜಿ ಉಪಾಧ್ಯಕ್ಷ, ಸಸಿಹಿತ್ಲು ಕದಿಕೆ ಮೊಗವೀರ ಮಹಾಸಭಾ ಸದಸ್ಯ ಹಾಗೂ ಕುಳಾಯಿ ಕುಚ್ಚಿಗುಡ್ಡೆ ರೋಡ್ ನಿವಾಸಿ ಶ್ಯಾಮರಾಯ ಸುವರ್ಣ (71) ಅಲ್ಪಕಾಲದ ಅಸೌಖ್ಯದ ಬಳಿಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿ ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.