ಸಿರಾಜ್ ಇಡ್ಯ ನಿಧನ

Update: 2023-09-17 11:31 GMT

ಮಂಗಳೂರು, ಸೆ.17: ಸುರತ್ಕಲ್ ಸಮೀಪದ ಇಡ್ಯಾ ನಿವಾಸಿ ತಲೆಮನೆ ಕುಟುಂಬದ ಸಿರಾಜ್ ಇಡ್ಯ (57) ಶನಿವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ, ಒಬ್ಬ ಪುತ್ರ ಮತ್ತು ಒಬ್ಬ ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.ಸುರತ್ಕಲ್ ಇಡ್ಯ ಜುಮಾ ಮಸೀದಿಯ ದಫನ ಭೂಮಿಯಲ್ಲಿ ರವಿವಾರ ಅಂತ್ಯಕ್ರಿಯೆ ನೆರವೇರಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಎಂ. ಅಹ್ಮದ್
ವೀಣಾ ರಾವ್
ಖತೀಜಮ್ಮ