ವಿಟ್ಲ: ವ್ಯಕ್ತಿ ಆತ್ಮಹತ್ಯೆ

Update: 2024-12-30 07:14 GMT

ವಿಟ್ಲ: ಮನೆಯ ಹಟ್ಟಿಯ ಪಕ್ಕಾಸಿಗೆ ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಅತಿಕಾರಬೈಲು ಎಂಬಲ್ಲಿ ನಡೆದಿದೆ.

ವಿಠಲ ಪೂಜಾರಿ (49)  ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಯುವಕೇಸರಿ ಅತಿಕಾರಬೈಲು ಅಧ್ಯಕ್ಷರಾಗಿ, ನಾಟಕ ಕಲಾವಿದರು ಮತ್ತು ಬಿಲ್ಲವ ಸಂಘದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಚಂದಳಿಕೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾಗಿ, ಊರಿನ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯದಲ್ಲಿ ತನ್ನನು ತಾನು ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News

ಡಾ. ಆಶಾ ಭಟ್