ಹುಬ್ಬಳ್ಳಿ: ಸಿಲಿಂಡರ್ ಸ್ಫೋಟ ಪ್ರಕರಣ; ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಮೃತ್ಯು

Update: 2024-12-31 06:26 GMT

ಹುಬ್ಬಳ್ಳಿ: ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದು, ಮೃತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.

ಪ್ರಕಾಶ ಬಾರಕೇರ (41) ಮೃತ ಮಾಲಾಧಾರಿ. ಹುಬ್ಬಳ್ಳಿಯ ಉಣಕಲ್ ನ ಸಾಯಿ ನಗರದಲ್ಲಿ ನಡೆದಿದ್ದ ಘಟನೆ  ಪ್ರಕಾಶ ಅವರ ಸಹಿತ 9 ಮಂದಿ ಗಂಭೀರ ಗಾಯಗೊಂಡಿದ್ದರು.

ಪ್ರಕಾಶ ಅವರ ಮಗ ವಿನಾಯಕ ಬಾರಕೇರ ಚೇತರಿಸಿಕೊಳ್ಳುತ್ತಿದ್ದಾನೆ ಎಂದು ತಿಳಿದು ಬಂದಿದೆ.




 


 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News