ಹುಬ್ಬಳ್ಳಿ | ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ನೇಹಾ ಹಿರೇಮಠ್ ಕುಟುಂಬ

Update: 2024-05-01 20:22 IST
ಹುಬ್ಬಳ್ಳಿ  | ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ನೇಹಾ ಹಿರೇಮಠ್ ಕುಟುಂಬ
  • whatsapp icon

ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಅವರ ಹತ್ಯೆಯ ಕುರಿತು ಇಂದು(ಮೇ.1) ನೇಹಾ  ಕುಟುಂಬದವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಹುಬ್ಬಳ್ಳಿಯಲ್ಲಿ ಭೇಟಿ ಮಾಡಿ ಆದಷ್ಟು ಬೇಗ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಮನವಿ ಸಲ್ಲಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News