PHOTOS | ರಾಜ್ಯಾದ್ಯಂತ ‘ಸಂವಿಧಾನ ಪೀಠಿಕೆ ಓದು’
ಸಮಾಜ ಕಲ್ಯಾಣ ಇಲಾಖೆ ವಿಧಾನಸೌಧದಲ್ಲಿ ಆಯೋಜಿಸಿದ್ದ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಬೃಹತ್ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಸೆ.16) ಸಂವಿಧಾನ ಪೀಠಿಕೆ ಓದುವ ಮೂಲಕ ಉದ್ಘಾಟಿಸಿದರು.
Update: 2023-09-16 05:40 GMT