ಹಾಸನ: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಕೆಎಸ್ಸಾರ್ಟಿಸಿ ಬಸ್

Update: 2024-07-18 12:01 IST
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಕೆಎಸ್ಸಾರ್ಟಿಸಿ ಬಸ್
  • whatsapp icon

ಹಾಸನ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ಸೊಂದು ಗದ್ದೆಗೆ ಹೋಗಿ ನಿಂತಿರುವ ಘಟನೆ ಆಲೂರು ತಾಲೂಕಿನ ಕುಂದೂರು ಹೋಬಳಿಗೆ ಸೇರಿದ ಕಡಬಗಾಲ ಗ್ರಾಮದ ಬಳಿ ನಡೆದಿದೆ.

ಆಲೂರಿನಿಂದ ಕಡಬಗಾಲ ಮಾರ್ಗವಾಗಿ ಮಗ್ಗೆ ಗೆ ಹೋಗುತ್ತಿದ್ದ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಘಟನೆಯಿಂದ ಯಾವುದೇ ಪ್ರಾಣ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News