ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪರ ಮುಸ್ಲಿಮ್ ನಾಯಕರ ಪ್ರಚಾರ

Update: 2024-11-07 22:00 IST
Photo of Zameer Ahmed
  • whatsapp icon

ಶಿಗ್ಗಾಂವಿ : ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಪರವಾಗಿ ಗುರುವಾರ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ನೇತೃತ್ವದಲ್ಲಿ ಕ್ಷೇತ್ರದ ಸವಣೂರು, ಬಂಕಾಪುರದಲ್ಲಿ ಸಾರ್ವಜನಿಕ ಸಭೆ, ರೋಡ್ ಶೋ ಹಾಗೂ ಮುಸ್ಲಿಮ್ ಮುಖಂಡರ ಸಭೆ ನಡೆಸಿ ಪ್ರಚಾರ ನಡೆಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸಚಿವ ರಹೀಮ್ ಖಾನ್, ವಿದಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಶಾಸಕ ಆಸಿಫ್ ಸೇಠ್, ಮಾಜಿ ಶಾಸಕ ಅಜ್ಜಂ ಪೀರ್ ಖಾದ್ರಿ, ಮುಖಂಡ ಇಸ್ಮಾಯಿಲ್ ತಮಟ್ ಗಾರ್ ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News