2023 ರ ಭೌತಶಾಸ್ತ್ರ ನೊಬೆಲ್ ಪ್ರಶಸ್ತಿ ಘೋಷಣೆ
Update: 2023-10-03 16:22 IST

Photo:X/@NobelPrize
ಸ್ಟಾಕ್‌ಹೋಮ್ (ಸ್ವೀಡನ್): 2023 ರ ಭೌತಶಾಸ್ತ್ರ ನೊಬೆಲ್ ಪ್ರಶಸ್ತಿಗೆ ವಿಜ್ಞಾನಿಗಳಾದ ಪಿಯರೆ ಅಗೋಸ್ಟಿನಿ, ಫೆರೆಂಕ್ ಕ್ರೌಸ್ಜ್ ಮತ್ತು ಆ್ಯನಿ ಎಲ್ ಹಲ್ಲಿಯರ್ ಅವರ ಹೆಸರನ್ನು ಘೋಷಿಸಲಾಗಿದೆ.

Copyright @2025
Powered by Blink CMS