4.3 ಶತಕೋಟಿ ಡಾಲರ್ ವಿದ್ಯಾರ್ಥಿ ಸಾಲ ಮನ್ನಾ :ಬೈಡನ್ ಘೋಷಣೆ

Update: 2024-12-20 15:52 GMT

ಜೋ ಬೈಡನ್ | PC : PTI

ವಾಷಿಂಗ್ಟನ್ : ಅಧಿಕಾರ ತ್ಯಜಿಸುವುದಕ್ಕೂ ಮುನ್ನ ಮತ್ತೊಂದು ಮಹತ್ವದ ಕ್ರಮ ಕೈಗೊಂಡಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್ ಸುಮಾರು 4.3 ಶತಕೋಟಿ ಡಾಲರ್‍ ನಷ್ಟು ವಿದ್ಯಾರ್ಥಿ ಸಾಲವನ್ನು ಮನ್ನಾ ಮಾಡಿರುವುದಾಗಿ ಘೋಷಿಸಿದ್ದಾರೆ.

4.28 ಶತಕೋಟಿ ಡಾಲರ್ ಮೊತ್ತದ ವಿದ್ಯಾರ್ಥಿ ಸಾಲವನ್ನು ಮನ್ನಾ ಮಾಡುವ ಯೋಜನೆಯನ್ನು ಅಧ್ಯಕ್ಷರು ಘೋಷಿಸಿದ್ದಾರೆ. ಇದರೊಂದಿಗೆ ವಿದ್ಯಾರ್ಥಿ ಸಾಲದಿಂದ ಮುಕ್ತರಾದವರ ಸಂಖ್ಯೆ ಸುಮಾರು 5 ದಶಲಕ್ಷಕ್ಕೆ ತಲುಪಿದೆ ಎಂದು ಶ್ವೇತಭವನದ ಹೇಳಿಕೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News