ಬಾಂಗ್ಲಾ : ಹಿಂದು ಮುಖಂಡ ಕೃಷ್ಣದಾಸ್ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

Update: 2024-11-26 17:30 GMT

ಚಿನ್ಮೋಯ್ ಕೃಷ್ಣ ದಾಸ್ | PC : indiatoday.in

ಢಾಕ : ಇಸ್ಕಾನ್ ಸದಸ್ಯ , ಹಿಂದು ಸಮುದಾಯದ ಮುಖಂಡ ಚಿನ್ಮಯ್ ಕೃಷ್ಣದಾಸ ಪ್ರಭು ಬಿಡುಗಡೆಗೆ ಆಗ್ರಹಿಸಿ ಢಾಕಾದಲ್ಲಿ ನಡೆದ ಪ್ರತಿಭಟನೆಯನ್ನು 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಕೃಷ್ಣದಾಸ್ ಪ್ರಭುವನ್ನು ಸೋಮವಾರ ಢಾಕಾ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಬಂಧಿಸಿದ್ದು ದೇಶವನ್ನು ತೊರೆಯದಂತೆ ನಿರ್ಬಂಧಿಸಿದ್ದರು. ಈ ಮಧ್ಯೆ, ಮಂಗಳವಾರ ಢಾಕಾದ ನ್ಯಾಯಾಲಯ ಪ್ರಭು ವಿರುದ್ಧದ ದೇಶದ್ರೋಹ ಆರೋಪವನ್ನು ಎತ್ತಿಹಿಡಿದಿದ್ದು ಜಾಮೀನು ನಿರಾಕರಿಸಿದೆ ಎಂದು ಸಿಎನ್‍ಎನ್ ವರದಿ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News