ಕ್ಯಾಲಿಫೋರ್ನಿಯಾ | ಭಾರತೀಯ ವಿದ್ಯಾರ್ಥಿನಿ ನಾಪತ್ತೆ

Update: 2024-06-03 16:37 GMT

ನ್ಯೂಯಾರ್ಕ್ : ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ 23 ವರ್ಷದ ಭಾರತೀಯ ವಿದ್ಯಾರ್ಥಿನಿ ಒಂದು ವಾರದಿಂದ ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.

ಕ್ಯಾಲಿಫೋರ್ನಿಯಾ ಸ್ಟೇಟ್ ವಿವಿಯ ವಿದ್ಯಾರ್ಥಿನಿ ನಿತೀಶಾ ಕಂಡೂಲಾ ಮೇ 25ರಿಂದ ನಾಪತ್ತೆಯಾಗಿದ್ದಾರೆ. ತನ್ನ ಟೊಯೊಟ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅವರು ಲಾಸ್ ಏಂಜಲೀಸ್‍ನಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು ಎಂದು ಕ್ಯಾಲಿಫೋರ್ನಿಯಾ ಪೊಲೀಸರು ಮಾಹಿತಿ ನೀಡಿದ್ದಾರೆ.


ಜೂನ್ 4 ರಂದು ಲೋಕಸಭಾ ಚುನಾವಣೆಯ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ varthabharati.in ನೋಡ್ತಾ ಇರಿ.

Tags:    

Writer - ವಾರ್ತಾಭಾರತಿ

contributor

Editor - Mushaveer

contributor

Byline - ವಾರ್ತಾಭಾರತಿ

contributor

Similar News