ಗಾಝಾ: ಮೃತರ ಸಂಖ್ಯೆ 22,700ಕ್ಕೆ ಏರಿಕೆ

Update: 2024-01-06 18:17 GMT

Photo: PTI 

ಗಾಝಾ: ಅಕ್ಟೋಬರ್ 7ರ ಬಳಿಕ ಗಾಝಾದ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 22,722ಕ್ಕೆ ತಲುಪಿದೆ ಎಂದು ಗಾಝಾದ ಆರೋಗ್ಯ ಇಲಾಖೆ ಶನಿವಾರ ಮಾಹಿತಿ ನೀಡಿದೆ.

ಶನಿವಾರ ಬೆಳಗ್ಗಿನವರೆಗಿನ 24 ಗಂಟೆಗಳ ಅವಧಿಯಲ್ಲಿ ಗಾಝಾ ಪಟ್ಟಿಯಲ್ಲಿ ಶತ್ರುಗಳ ವೈಮಾನಿಕ ದಾಳಿಯಲ್ಲಿ 122 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 3 ತಿಂಗಳಿಂದ ನಡೆಯುತ್ತಿರುವ ಸಂಘರ್ಷದಲ್ಲಿ ಗಾಝಾ ಪಟ್ಟಿಯಲ್ಲಿ 58,166 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಿಕೆ ತಿಳಿಸಿದೆ

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News