ಜಾರ್ಜಿಯಾ | ವಿವಿ ಕ್ಯಾಂಪಸ್‍ಗೆ ನುಗ್ಗಿ ವಿದ್ಯಾರ್ಥಿನಿಯ ಹತ್ಯೆ

Update: 2024-05-19 16:53 GMT

ಟಿಬಿಲಿಸಿ: ಜಾರ್ಜಿಯಾದ ಕೆನ್ನೆಸಾ ಸ್ಟೇಟ್ ವಿವಿಯ ಕ್ಯಾಂಪಸ್‍ಗೆ ನುಗ್ಗಿದ ಶಸ್ತ್ರಸಜ್ಜಿತ ವ್ಯಕ್ತಿ ನಡೆಸಿದ ಗುಂಡಿನ ದಾಳಿಯಲ್ಲಿ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಅಪರಿಚಿತ ವ್ಯಕ್ತಿಯೊಬ್ಬ ವಿವಿಯ ಕ್ಯಾಂಪಸ್‍ಗೆ ನುಗ್ಗಿ ವಿದ್ಯಾರ್ಥಿನಿಯ ಮೇಲೆ ಗುಂಡು ಹಾರಿಸಿದ್ದು ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ವಿವಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News