ಲೆಬನಾನ್ | ಇಸ್ರೇಲ್ ದಾಳಿಯಲ್ಲಿ 5 ಮಂದಿ ಮೃತ್ಯು; 33 ಮಂದಿಗೆ ಗಾಯ

Update: 2024-10-30 17:03 GMT

ಸಾಂದರ್ಭಿಕ ಚಿತ್ರ (PTI)

ಬೈರುತ್: ಲೆಬನಾನ್‌ ನ ಸಿಡಾನ್ ನಗರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಐದು ಮಂದಿ ಮೃತಪಟ್ಟಿದ್ದು ಇತರ 33 ಮಂದಿ ಗಾಯಗೊಂಡಿರುವುದಾಗಿ ಲೆಬನಾನ್‌ ನ ಆರೋಗ್ಯ ಸಚಿವಾಲಯ ಬುಧವಾರ ಹೇಳಿದೆ.

ದಾಳಿಗೂ ಮುನ್ನ ಇಸ್ರೇಲಿ ಸೇನೆ ಯಾವುದೇ ಮುನ್ನೆಚ್ಚರಿಕೆ ನೀಡಿಲ್ಲ ಎಂದು ಸರಕಾರಿ ಸ್ವಾಮ್ಯದ `ದಿ ನ್ಯಾಷನಲ್ ನ್ಯೂಸ್ ಏಜೆನ್ಸಿ' ವರದಿ ಮಾಡಿದೆ. ಈ ಮಧ್ಯೆ, ಬುಧವಾರ ಇಸ್ರೇಲ್‍ನ ಬಂದರು ನಗರ ಹೈಫಾದ ಮೇಲೆ ಡ್ರೋನ್‍ಗಳ ಮೂಲಕ ದಾಳಿ ನಡೆಸಿರುವುದಾಗಿ ಹಿಜ್ಬುಲ್ಲಾ ಹೇಳಿದೆ

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News