2023ರ ರಸಾಯನಶಾಸ್ತ್ರ ನೊಬೆಲ್ ಪ್ರಶಸ್ತಿ ಘೋಷಣೆ
Update: 2023-10-04 10:27 GMT
ಸ್ಟಾಕ್‌ಹೋಮ್ (ಸ್ವೀಡನ್): ವಿಜ್ಞಾನಿಗಳಾದ ಮೌಂಗಿ ಬವೆಂಡಿ, ಲೂಯಿಸ್ ಬ್ರೂಸ್ ಮತ್ತು ಅಲೆಕ್ಸಿ ಎಕಿಮೊವ್ ಅವರಿಗೆ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಘೋಷಿಸಲಾಗಿದೆ.
"ಕ್ವಾಂಟಮ್ ಡಾಟ್‌ಗಳ ಅನ್ವೇಷಣೆ ಮತ್ತು ಸಂಶ್ಲೇಷಣೆ"ಗಾಗಿ ಪ್ರಶಸ್ತಿಯನ್ನು ನೀಡಲಾಗಿದೆ.
BREAKING NEWS
— The Nobel Prize (@NobelPrize) October 4, 2023
The Royal Swedish Academy of Sciences has decided to award the 2023 #NobelPrize in Chemistry to Moungi G. Bawendi, Louis E. Brus and Alexei I. Ekimov “for the discovery and synthesis of quantum dots.” pic.twitter.com/qJCXc72Dj8