ನೇಪಾಳ: ಪ್ರಯಾಣಿಕರಿದ್ದ ಹೆಲಿಕಾಪ್ಟರ್ ನಾಪತ್ತೆ

Update: 2023-07-11 06:42 GMT

ಸಾಂದರ್ಭಿಕ ಚಿತ್ರ , Photo: PTI

ಕಠ್ಮಂಡು: ನೇಪಾಳದಲ್ಲಿ 6 ಜನರಿದ್ದ ಹೆಲಿಕಾಪ್ಟರ್ ನಾಪತ್ತೆಯಾಗಿದೆ ಎಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ.

" ಸೋಲುಖುಂಬುವಿನಿಂದ ಕಠ್ಮಂಡುವಿಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಬೆಳಿಗ್ಗೆ ಸುಮಾರು 10 ಗಂಟೆಗೆ ಕಂಟ್ರೋಲ್ ಟವರ್‌ ನೊಂದಿಗೆ ಸಂಪರ್ಕ ಕಡಿತಗೊಂಡಿದೆ" ಎಂದು ಮಾಹಿತಿ ಅಧಿಕಾರಿ ಜ್ಞಾನೇಂದ್ರ ಭುಲ್ ಹೇಳಿದ್ದಾರೆ.

9NMV ಕರೆ ಚಿಹ್ನೆಯೊಂದಿಗೆ ಹೆಲಿಕಾಪ್ಟರ್ ಬೆಳಗ್ಗೆ  10:12ಕ್ಕೆ (ಸ್ಥಳೀಯ ಸಮಯ)  ರಾಡಾರ್‌ನಿಂದ ಹೊರಬಂದಿತು. ನಾಪತ್ತೆಯಾದ ಹೆಲಿಕಾಪ್ಟರ್‌ನಲ್ಲಿ 5 ವಿದೇಶಿ ಪ್ರಜೆಗಳಿದ್ದರು ಎಂದು ವರದಿಯಾಗಿದೆ. 

Tags:    

Writer - ವಾರ್ತಾಭಾರತಿ

contributor

Editor - Sathish

contributor

Byline - ವಾರ್ತಾಭಾರತಿ

contributor

Similar News