ಆಸ್ಟ್ರೇಲಿಯ ಓಪನ್ ಗೆದ್ದ ರೋಹನ್ ಬೋಪಣ್ಣ - ಮ್ಯಾಥ್ಯೂ ಎಬ್ಡೆನ್

Update: 2024-01-27 14:23 GMT

Photo : ESPN

ಮೆಲ್ಬರ್ನ್ : ಆಸ್ಟ್ರೇಲಿಯ ಓಪನ್ ನಲ್ಲಿ ಪುರುಷರ ಡಬಲ್ಸ್‌ನಲ್ಲಿ ರೋಹನ್ ಬೋಪಣ್ಣ - ಮ್ಯಾಥ್ಯೂ ಎಬ್ಡೆನ್ ಜೋಡಿಯು, ಸಿಮೋನ್ ಬೊಲೆಲ್ಲಿ ಮತ್ತು ಆಂಡ್ರಿಯಾ ವವಾಸ್ಸೋರಿ ಅವರನ್ನು 7-6(0), 7-5 ಸೆಟ್ ಗಳಿಂದ ಸೋಲಿಸುವ ಮೂಲಕ ಪುರುಷರ ಡಬಲ್ಸ್ ಗ್ರ್ಯಾಂಡ್ ಸ್ಲಾಮ್ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.

2017 ರ ಫ್ರೆಂಚ್ ಓಪನ್‌ನಲ್ಲಿ ಮಿಶ್ರ ಡಬಲ್ಸ್ ಪ್ರಶಸ್ತಿಯನ್ನು ಗೆದ್ದಿರುವ ಬೋಪಣ್ಣ ಅವರಿಗೆ ಇದು ಎರಡನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News