ಕ್ಯಾನ್ಸರ್ ಗೆ ಲಸಿಕೆ ಸಿದ್ಧ : ರಶ್ಯ ಹೇಳಿಕೆ

Update: 2024-12-18 17:39 GMT

ಸಾಂದರ್ಭಿಕ ಚಿತ್ರ | .indiatoday

ಮಾಸ್ಕೋ : ಕ್ಯಾನ್ಸರ್ ಗೆ ಲಸಿಕೆಯೊಂದನ್ನು ಅಭಿವೃದ್ಧಿಪಡಿಸಿದ್ದು ಅದನ್ನು ರೋಗಿಗಳಿಗೆ ಉಚಿತವಾಗಿ ಒದಗಿಸಲಾಗುವುದು ಎಂದು ರಶ್ಯದ ಆರೋಗ್ಯ ಇಲಾಖೆ ಘೋಷಿಸಿದೆ.

2025ರ ಆರಂಭದಲ್ಲಿ ಲಸಿಕೆಯನ್ನು ಬಿಡುಗಡೆಗೊಳಿಸುವ ನಿರೀಕ್ಷೆಯಿದೆ. ಇದನ್ನು ಕ್ಯಾನ್ಸರ್ ತಡೆಗಟ್ಟಲು ಸಾರ್ವಜನಿಕರಿಗೆ ಒದಗಿಸುವ ಬದಲು ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ ಎಂದು ಆರೋಗ್ಯ ಇಲಾಖೆಯ ಮೂಲಗಳನ್ನು ಉಲ್ಲೇಖಿಸಿ ತಾಸ್ ಸುದ್ದಿಸಂಸ್ಥೆ ವರದಿ ಮಾಡಿದೆ.   

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News