ಇಸ್ರೇಲ್‍ನಲ್ಲಿ ಗುಂಡಿನ ದಾಳಿ | ಓರ್ವ ಮೃತ್ಯು ; 10 ಮಂದಿಗೆ ಗಾಯ

Update: 2024-10-06 16:52 GMT

ಸಾಂದರ್ಭಿಕ ಚಿತ್ರ (PTI)

ಟೆಲ್ ಅವೀವ್ : ಇಸ್ರೇಲ್‍ನ ಬೀರ್‍ಶೆಬಾ ಕೇಂದ್ರ ಬಸ್ಸು ನಿಲ್ದಾಣದಲ್ಲಿ ರವಿವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದು ಇತರ 10 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಬಸ್ಸು ನಿಲ್ದಾಣದಲ್ಲಿದ್ದ ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ ಉಗ್ರನನ್ನು ಹತ್ಯೆ ಮಾಡಲಾಗಿದೆ. ಗಾಯಗೊಂಡವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News