ದಕ್ಷಿಣ ಕೊರಿಯಾ ಲೇಖಕಿ ಹಾನ್‌ ಕಂಗ್‌ಗೆ 2024ರ ಸಾಹಿತ್ಯ ನೊಬೆಲ್ ಪ್ರಶಸ್ತಿ

Update: 2024-10-10 12:40 GMT

 ಲೇಖಕಿ ಹಾನ್ ಕಂಗ್  | PC  : AP

ಸಿಯೋಲ್:‌ 2024ರ ಸಾಹಿತ್ಯ ನೊಬೆಲ್ ಪ್ರಶಸ್ತಿಗೆ ದಕ್ಷಿಣ ಕೊರಿಯಾದ ಲೇಖಕಿ ಹಾನ್ ಕಂಗ್ ಅವರನ್ನು ಆಯ್ಕೆ ಮಾಡಲಾಗಿದೆ.

ಸ್ವೀಡಿಷ್ ಅಕಾಡೆಮಿಯ ನೊಬೆಲ್ ಸಮಿತಿಯ ಖಾಯಂ ಕಾರ್ಯದರ್ಶಿ ಮ್ಯಾಟ್ಸ್ ಮಾಲ್ಮ್ ಅವರು ಗುರುವಾರ ಸ್ಟಾಕ್‌ಹೋಮ್‌ನಲ್ಲಿ ನೊಬೆಲ್ ಪ್ರಶಸ್ತಿ ಘೋಷಿಸಿದರು.

53 ವರ್ಷದ ಹಾನ್ ಅವರು ನೊಬೆಲ್ ಸಾಹಿತ್ಯ ಪ್ರಶಸ್ತಿಯನ್ನು ಗೆದ್ದ ಮೊದಲ ದಕ್ಷಿಣ ಕೊರಿಯಾದ ಬರಹಗಾರ್ತಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - Mushaveer

contributor

Byline - ವಾರ್ತಾಭಾರತಿ

contributor

Similar News