ಕಲಬುರಗಿ | ಸಿಸಿ ಕ್ಯಾಮರಾಗೆ ಸ್ಪ್ರೇ ಮಾಡಿ ಎಟಿಎಂನಿಂದ 18 ಲಕ್ಷ ರೂ. ದೋಚಿದ ಕಳ್ಳರು

Update: 2025-04-09 12:48 IST
ಕಲಬುರಗಿ | ಸಿಸಿ ಕ್ಯಾಮರಾಗೆ ಸ್ಪ್ರೇ ಮಾಡಿ ಎಟಿಎಂನಿಂದ 18 ಲಕ್ಷ ರೂ. ದೋಚಿದ ಕಳ್ಳರು
  • whatsapp icon

ಕಲಬುರಗಿ : ಎಟಿಎಂ ಮಷಿನ್ ನಿಂದ 18 ಲಕ್ಷ ರೂ. ದೋಚಿರುವ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ.

ರಿಂಗ್ ರಸ್ತೆಯ ಭವಾನಿ ನಗರದ ಪೂಜಾರಿ ಚೌಕ್ ಸಮೀಪದ ಎಸ್ ಬಿಐ ಎಟಿಎಂ ನಲ್ಲಿ ಈ ದರೋಡೆ ನಡೆದಿದ್ದು, ಎಟಿಎಂ ರೂಮ್ ನಲ್ಲಿದ್ದ ಸಿಸಿ ಟಿವಿ ಕ್ಯಾಮರಾಗಳಿಗೆ ಸ್ಪ್ರೇ ಹೊಡೆದು ಎಟಿಎಂನಲ್ಲಿದ್ದ 18 ಲಕ್ಷ ರೂ. ಗೂ ಹೆಚ್ಚಿನ ಹಣ ದೋಚಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಸಬ್ ಅರ್ಬನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News